ನಿಖಿಲ್, ಸುಮಲತಾ, ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಜಿ.ಟಿ.ಡಿ. ಸ್ಪಷ್ಟನೆ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು,  ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್‌.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್‌ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ ನಾವು ಸ್ವಾಗತ ಮಾಡ್ತೇವೆ. ಆದರೆ ಸುಮಲತಾ ಕಾಂಗ್ರೆಸ್‌ಗೆ ಹೋದ್ರೆ ಅಚ್ಚರಿ ಪಡಬೇಕಿಲ್ಲ. ನಾರಾಯಣಗೌಡ್ರ ಜೊತೆ ಸೇರಿ ಸುಮಲತಾ ಕಾಂಗ್ರೆಸ್ ಹೋಗಬಹುದು. ನಿಖಿಲ್ … Continue reading ನಿಖಿಲ್, ಸುಮಲತಾ, ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧೆಯ ಬಗ್ಗೆ ಜಿ.ಟಿ.ಡಿ. ಸ್ಪಷ್ಟನೆ..