ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..

ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ  ಭೇಟಿ ನೀಡಿದರು. ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಮಾಜಿ ಪ್ರಧಾನಿಗಳು ಆಗಮಿಸಿದರು. ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ ಕೆಲ ಹೊತ್ತು ಅವರ ಮನೆಯಲ್ಲೇ ಇದ್ದ ಹೆಚ್.ಡಿ.ದೇವೇಗೌಡರು, ಜಿಟಿ ದೇವೇಗೌಡರು, ಮತ್ತವರ ಕುಟುಂಬ ಸದಸ್ಯರ ಜತೆ ಕುಶಲೋಪರಿ ನಡೆಸಿದರು. ಈ … Continue reading ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ..