ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತರತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ.‌ ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ … Continue reading ಕಾಂಗ್ರೆಸ್ ಸರ್ಕಾರದಲ್ಲಿ ಗ್ಯಾರೆಂಟಿ ದೋಖಾ, ವರ್ಗಾವಣೆ ದಂಧೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ