Guest Teachers: ವಿವಿಧ ಬೇಡಿಕೆಗಳ ಈಡೇರಿಕೆಗೆ ಅತಿಥಿ ಶಿಕ್ಷಕರು ಪ್ರತಿಭಟನೆಗೆ ನಿರ್ಧಾರ..!

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಅಯ್ಯಪ್ಪ ನಾಯಕ ತಿಳಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ರಾಜ್ಯಾದ್ಯಂತ  ಆಗಸ್ಟ್ 23 ಮತ್ತು 24 ರಂದು ತರಗತಿ ಬಹಿಷ್ಕರಿಸಿ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಘಟಕದ ಅಧ್ಯಕ್ಷರು ತಿಳಸಿದ್ದಾರೆ. ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಸುಮಾರು 35 ಸಾವಿರ ಶಿಕ್ಷಕರು … Continue reading Guest Teachers: ವಿವಿಧ ಬೇಡಿಕೆಗಳ ಈಡೇರಿಕೆಗೆ ಅತಿಥಿ ಶಿಕ್ಷಕರು ಪ್ರತಿಭಟನೆಗೆ ನಿರ್ಧಾರ..!