Guha Theertha : ಬಂಟ್ವಾಳ : ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ

Manglore News : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆ ಇರುವ ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ ನಡೆಯಿತು. ಸೆ. 15 ಶುಕ್ರವಾರದಿಂದ ಸೆ.19 ರಂದು ಮಂಗಳವಾರದ ಭಾದ್ರಪದ ಶುಕ್ಲ ಚೌತಿಯವರೆಗೆ ಜರುಗಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು ಅಂದರೆ ಏಣಿ ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆ ಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಒಳಗೊಂಡಂತೆ ಅನೇಕ ವಿಧಿ ವಿಧಾನದ ಬಳಿಕ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಮುಕ್ತ ಅವಕಾಶವನ್ನು … Continue reading Guha Theertha : ಬಂಟ್ವಾಳ : ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ