ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ
ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುರೇಂದ್ರನಗರ ಜಿಲ್ಲೆಯ ಧ್ರಂಗಾಧ್ರ, ಭರೂಚ್ ಜಿಲ್ಲೆಯ ಜಂಬೂಸರ್ ಮತ್ತು ನವಸಾರಿ ನಗರದಲ್ಲಿ ಬಿಜೆಪಿಯ ಪ್ರಚಾರವಾಗಿ ಆಯೋಜಿಸಲಾದ ರ್ಯಾಲಿಗಳನ್ನು … Continue reading ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ
Copy and paste this URL into your WordPress site to embed
Copy and paste this code into your site to embed