ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ … Continue reading ರಜೌರಿಯಲ್ಲಿ ಗುಂಡಿನ ಚಕಮಕಿ: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ