ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು. ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ ಇಬ್ಬರು ಸೈನಿಕರಲ್ಲಿ ಗಿಲ್‌ ಕೂಡ ಒಬ್ಬರು ಎಂದು ಇಸ್ರೇಲ್‌ ರಕ್ಷಣಾ ಪಡೆ ದೃಢಪಡಿಸಿದೆ. ‘ಈ ಕೆಟ್ಟ ಮತ್ತು ಕ್ರೂರ … Continue reading ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು