ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.

State News: ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ – ನಿಶ್ವಿಕಾ ನಾಯ್ಡು ಅಭಿನಯದ “ಗುರು ಶಿಷ್ಯರು” ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ, ಮಾಜಿ ಕಾರ್ಪೊರೇಟರ್ ಹನುಮಂತಯ್ಯ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಲೋಕೇಶ್ವರ್ ವೀಕ್ಷಿಸಿದರು. ಚಿತ್ರದ ವೀಕ್ಷಣೆಯ ನಂತರ ದೇಸಿ ಕ್ರೀಡೆ ಖೊಖೊ … Continue reading ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.