‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ ಟಿಕೇಟ್ ನೀಡುತ್ತೇವೆ ಎಂದು ಹೇಳಿದ್ದರು. ಆದರೆ, ನಾವು ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿ ಮಾಡಿದ್ರೂ ಕೂಡ, ಪಕ್ಷಕ್ಕೆ ದುಡಿಯದೆ ಇರೋರಿಗೆ … Continue reading ‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’