ಧನಂಜಯ್ ನಟನೆಯ ಹೊಯ್ಸಳ ಸಿನಿಮಾ ಗುರುದೇವ್ ಹೊಯ್ಸಳ

ಧನಂಜಯ್ ಮತ್ತು ಅಮೃತ ಅಯ್ಯಂಗಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಹೊಯ್ಸಳ ಸಿನಿಮಾ ಇದೇ ಮಾರ್ಚ 30 ರಂದು ಚಿತ್ರಮಂದಿರಕ್ಕೆ ಲಗ್ಗೆ ಇಡಲು ಮುಂದಾಗಿದೆ. ಈಗಾಗಲೆ ಈ ಚಿತ್ರದ ಟೀಸರ್ ಮತ್ತು ಹಾಡುಗಳಿಂದ ಸಿನಿ ರಸಿಕರ ಮನ ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ.ಈಗಾಗಲೆ ಉತ್ತರ ಕರ್ನಾಟಕ ಭಾಗದಲ್ಲಿ ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರ ತಂಡ ಕೈಗೊಂಡಿದೆ. ಇನ್ನು ಈ ಸಿನಿಮಾದಲ್ಲಿ ನಟ ಧನಂಜಯ್ ಪೋಲಿಸ್ ಅಧಿಕಾರಿ ಪಅತ್ರದೆಲ್ಲಿ ಕಾಣಿಸಿಕೊಂಡಿದ್ದು ಈ ಸಿನಿಮಾವನ್ನು ಪೋಲಿಸ್ ಇಲಾಖೆಗೆ ಅರ್ಪಿಸಿದ್ದಾರೆ. ಇನ್ನು ಈ ಸಿನಿಮಾಕ್ಕೆ ರತ್ನನ್ … Continue reading ಧನಂಜಯ್ ನಟನೆಯ ಹೊಯ್ಸಳ ಸಿನಿಮಾ ಗುರುದೇವ್ ಹೊಯ್ಸಳ