Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್

ಜ್ಞಾವಾಪಿ: ವಾರಣಾಸಿಯ ಜ್ಞಾವನಾಪಿ ಮಸೀದಿಯ ವಿವಾದವನ್ನು ಬಗೆಹರಿಸಲು  ಅಲಹಾಬಾದ್ ಹೈಕೋರ್ಟ್  ಜ್ಞಾನವಾಪಿ ಮಸೀದಿಯ ಕುರಿತು ಮಹತ್ವದ ತೀರ್ಪನ್ನು ನೀಡಿದೆ. ಎರಡು ಕಡೆಗಳ ತೀರ್ಪುಗಳ ನಂತರ ಕೆಲ ದಿನಗಳ ಕಾಲ ತೀರ್ಪನ್ನು ಕಾಯ್ದಿರಿಸಿದ್ದು ಇದೀಗ ತೀರ್ಪು ಹೊರಬಿದ್ದಿದೆ. ಎಎಸ್ ಐ ತಂಡಕ್ಕೆ ವೈಜ್ಞಾನಿಕ ಸಮೀಕ್ಷಗೆ ಅನುಮತಿ ನೀಡಿದೆ. ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು … Continue reading Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್