H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹೆಚ್‌.ಡಿ ಕುಮಾರಸ್ವಾಮಿ ಅವರು ಇಂದು ಮೂರು ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಲ್ಲಿ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ … Continue reading H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ