ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ ನಡೆಯುವ ಪ್ರಕ್ರಿಯೆ ಎಂದರು. ಕಳೆದ ಒಂದು ವಾರದಿಂದ ಆಯೋಗದಿಂದ ಚುನಾವಣಾ ದಿನಾಂಕ ಪ್ರಕಟವಾಗುವ‌ ನಿರೀಕ್ಷೆ ಇತ್ತು, ಅದು ಈಗ ಘೋಷಣೆ … Continue reading ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ