‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಮ್ಮ‌ಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ‌೧೦ ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಕೊಡಬೇಕು. ತೆನೆ ಹೊತ್ತ ಮಹಿಳೆಗೆ ಮತ ನೀಡಿ ನಮ್ಮ ಅಭ್ಯರ್ಥಿ ಗೆಲ್ಲಿಸಬೇಕು ಎಂದು ರೇವಣ್ಣ … Continue reading ‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’