- Advertisement -
ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು.
ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ. ಎಲ್ ಸೋಮಶೇಖರ್, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಜಗನಾಥ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು
ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..
ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..
- Advertisement -