ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..

ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು. ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಕೆ. ಎಲ್ ಸೋಮಶೇಖರ್, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಜಗನಾಥ್ ಸೇರಿದಂತೆ ಮುಂತಾದವರು … Continue reading ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..