ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಪ್ರಸ್ತಾಪ ಆಗಿಲ್ಲ: ಹೆಚ್.ಪಿ. ಸ್ವರೂಪ್

ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಯಾವುದೇ ಮಾತುಕತೆ ನಡೆದಿರುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ … Continue reading ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಪ್ರಸ್ತಾಪ ಆಗಿಲ್ಲ: ಹೆಚ್.ಪಿ. ಸ್ವರೂಪ್