ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಹಳ್ಳಿ ಹಕ್ಕಿ..!
political story : ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಸರ್ಕಾರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಮಾಧ್ಯಮಗಳ ಜೊತೆ … Continue reading ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಹಳ್ಳಿ ಹಕ್ಕಿ..!
Copy and paste this URL into your WordPress site to embed
Copy and paste this code into your site to embed