7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!

political news: ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಆಗಿದೆ ಎಂಬ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನ ಕಡೆಗಣನೆ ಮಾಡಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಎಚ್‌ ವಿಶ್ವನಾಥ್, ಜಾತಿ ಪಕ್ಷದ ಪ್ರತಿನಿಧಿ ಅಂತಾ ಮಾತಾಡ್ತಿರುವುದನ್ನು ನಾನು ಖಂಡಿಸುತ್ತೇನೆ. ನಿಮಗೆ ಕಾಂಗ್ರೆಸ್‌ನಲ್ಲಿ ಅವಕಾಶಗಳು ಸಿಕ್ಕಿವೆ. ಏಳು … Continue reading 7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!