- Advertisement -
ಪೊಲೀಸ್ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.

ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್ ಇಲಾಖೆ ಸುಮ್ಮನಾಗಿದೆ. ಈ ವಿಚಾರದಲ್ಲಿ ಇಡೀ ಸಮಾಜ ಜಾಗೃತರಾಗಿ ಇರಬೇಕು ಅಂತಾ ಕಿವಿಮಾತು ಹೇಳಿದ್ರು.
ನಮ್ಮ ದೇಶದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರಿದೆ.ಹಲವು ಹಂತಗಳಲ್ಲಿ ಬೆಳೆದ ಈ ದಂಧೆ ಇದೀಗ ಚಿತ್ರರಂಗಕ್ಕೆ ಬಂದು ಕಾಲಿಟ್ಟಿದೆ. ಇದಕ್ಕೆ ರಾಜ್ಯ ಸರ್ಕಾರ ಕಾರಣ ಅನ್ನೋದು ತಪ್ಪು. ಆದ್ರೆ ಈ ಅಕ್ರಮವನ್ನ ಹೊರಗೆಳೆಯುವಲ್ಲಿ ಇಂದ್ರಜಿತ್ ಲಂಕೇಶ್ ಕಾರ್ಯ ನಿಜಕ್ಕೂ ಶ್ಲಾಘನೀಯ ಅಂತಾ ಹೇಳಿದ್ರು

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
.
- Advertisement -

