ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ
Hassan News: ಹಾಸನ : ಹಾಸನದಲ್ಲಿ ಮಾಜಿಶಾಸಕ ಎ.ಟಿ.ರಾಮಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದರ್ಶನ್ ಮಾಡಿರುವ ಕೆಲಸದ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಸಿನಿಮಾ ಶೈಲಿಯಲ್ಲಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ. ಆ ನಟ ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯವನ್ನು ಎತ್ತಿ ಹಿಡಯಬೇಕಿತ್ತು. ಮೇರುನಟ ಎಂದು ಹೆಸರು ಪಡೆದಿದ್ದ ದರ್ಶನ್ ಹಾಗೂ ಪಟಾಲಂ ಕೊಲೆ ಮಾಡಿರುವುದು ನೋಡಿ ದಿಗ್ಭ್ರಮೆಯಾಗಿದೆ. ಇಂತಹವರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಹಣ, ಹೆಸರು ಗಳಿಸಿ ಇಂತಹ … Continue reading ಹಿಂದಿನ ಕೇಸ್‌ನಲ್ಲಿ ಕಠಿಣ ಕ್ರಮ ಕೈಗೊಂಡಿದ್ದರೆ, ಇಂದು ಇಂಥ ಪರಿಸ್ಥಿತಿ ಬರುತ್ತಿರಲಿಲ್ಲ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ
Copy and paste this URL into your WordPress site to embed
Copy and paste this code into your site to embed