ಇವತ್ತು ನಾವು ನಿಮಗೆ ಉದ್ದವಾದ ದಟ್ಟವಾದ ಕೂದಲಿಗೆ ಯಾವ ರೀತಿಯ ಎಣ್ಣೆ ತಯಾರಿಸಿ ಹಚ್ಚಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಈ ಎಣ್ಣೆ ತಯಾರಿಸಲು ಬೇಕಾಗುವ ಸಾಮಗ್ರಿಗಳು, 5 ಸ್ಪೂನ್ ಮೆಂತ್ಯೆಕಾಳು, ಒಂದು ದೊಡ್ಡ ಕಪ್ ತೆಂಗಿನ ಎಣ್ಣೆ, 25ರಿಂದ 30 ಫ್ರೆಶ್ ಕರಿಬೇವಿನ ಎಲೆ.
ಮೊದಲು ಒಂದು ಬಾಣಲೆಯಲ್ಲಿ ಮೆಂತ್ಯೆ ಮತ್ತು ಕರಿಬೇವನ್ನ ಸಪರೇಟ್ ಸಪರೇಟ್ ಆಗಿ ಹುರಿದುಕೊಳ್ಳಿ. ನಂತರ ಎರಡು ಮಿಕ್ಸಿಯಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ.
ಈಗ ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಅದು ತಣ್ಣಗಿದ್ದಾಗಲೇ, ಪುಡಿ ಮಾಡಿಕೊಂಡ ಮಿಶ್ರಣ ಹಾಕಿ ಮಿಕ್ಸ್ ಮಾಡಿ. ಈಗ ಅದನ್ನ 10 ನಿಮಿಷ ಮಂದ ಉರಿಯಲ್ಲಿ ಕುದಿಸಿ. ಅದು ಕುದಿ ಬಂದ ಬಳಿಕ, ಆರಲು ಬಿಡಿ. ಆರಿದ ಬಳಿಕ ಅದನ್ನ ಸೋಸಿ ಒಂದು ಬಾಟಲಿಯಲ್ಲಿ ಹಾಕಿ, ಪ್ರತಿದಿನ ಬಳಸಿದರೆ ಉತ್ತಮ ರಿಸಲ್ಟ್ ಪಡಿಯಬಹುದು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

