ಇಸ್ರೇಲ್ ಜೊತೆ ಆದಷ್ಟು ಬೇಗ ಕದನ ವಿರಾಮ ಎಂದ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್

International News: ಹಮಾಸ್ ಮತ್ತು ಇಸ್ರೇಲ್ ಯುದ್ಧಕ್ಕೆ ಸಂಬಂಧಿಸಿದಂತೆ, ಕದನ ವಿರಾಮದ ಮಾತುಕತೆ ಪ್ರಕ್ರಿಯೆಯಲ್ಲಿದ್ದು, ಸದ್ಯದಲ್ಲೇ ಇಸ್ರೇಲ್ ಜೊತೆ ಕದನ ವಿರಾಮ ಮಾಡಲಿದ್ದೇವೆ ಎಂದು ಹಮಾಸ್ ನಾಯಕ, ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ. ಸುಮಾರು 240 ಇಸ್ರೇಲಿ ಒತ್ತೆಯಾಳುಗಳು ಬಿಡುಗಡೆ ವಿಚಾರವಾಗಿ ಮಧ್ಯವರ್ತಿಗಳು ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಕದನ ವಿರಾಮ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್ ಮತ್ತು ಇಸ್ರೇಲ್ ಯುದ್ಧ ಇದುವರೆಗೂ ಮುಗಿದಿಲ್ಲ. ಇಸ್ರೇಲ್ ಮೇಲೆ ದಾಳಿ ಮಾಡಿದ ಹಮಾಸ್, ಸಾವಿರಕ್ಕೂ … Continue reading ಇಸ್ರೇಲ್ ಜೊತೆ ಆದಷ್ಟು ಬೇಗ ಕದನ ವಿರಾಮ ಎಂದ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್