ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

International News: ಶುಕ್ರವಾರದಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ನಿನ್ನೆ ಒಟ್ಟು 24 ಇಸ್ರೇಲಿ ನಾಗರಿಕರನ್ನು ಹಮಾಸ್ ರಿಲೀಸ್ ಮಾಡಿತ್ತು. ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ರಿಲೀಸ್ ಮಾಡಿದೆ. ಇದರಲ್ಲಿ 13 ಇಸ್ರೇಲ್ ಪ್ರಜೆಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ 6 ಮಹಿಳೆಯರು, 7 ಮಕ್ಕಳು ಮತ್ತು ಯುವಕರು ಸೇರಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ರಾಕೇಟ್ ದಾಳಿ ಮಾಡುವ ಮೂಲಕ, ಸಾವಿರಕ್ಕೂ ಹೆಚ್ಚು ಜನರನ್ನು ಕೊಂದು, … Continue reading ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್