ದೊಡ್ಡಬಳ್ಳಾಪುರದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ‘ಕೈ ಮುಖಂಡ’ರಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ನಗರದ ನೆಲದಾಂಜನೆಯ ಸ್ವಾಮಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಪಕ್ಷ
ಪ್ರತಿಭಟನಾ ರ್ಯಾಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಎಂಎಲ್ಸಿ ರವಿ, ಶಾಸಕ ಟಿ.ವೆಂಕಟರಮಣಯ್ಯ, ಭಾಗಿಯಾಗಿದ್ದರು. ಈ ವೇಳೆ ಕೇಂದ್ರ ರಾಜ್ಯ ಸರ್ಕಾರಗಳ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಮಿಷನ್ ದಂಧೆ ಸೇರಿದಂತೆ ಬೆಲೆ ಏರಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷದಿಂಧ ವಾಗ್ಧಾಳಿ ನಡೆಸಲಾಯಿತು. ಕಾಂಗ್ರೇಸ್ ನ ಕಾರ್ಯಕರ್ತರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಬಿಸಿಲಿನ ನಡುವೆ ಪ್ರತಿಭಟನಾ ರ್ಯಾಲಿ ಮಾಡುವುದರ ಮೂಲಕ ಈಶ್ವರಪ್ಪ ಬಂದನಕ್ಕೆ ಪ್ರತಿಭಟನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಮುಖಂಡರು ರ್ಯಾಲಿಯಲ್ಲಿ ಭಾಗಿ ವಹಿಸಿದ್ದರು

About The Author