ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ : ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು
Political News: ಬೆಂಗಳೂರು, ಜುಲೈ 23: “ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ” ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ “ನಮ್ಮೂರ ಹೆಮ್ಮೆ-2023 ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, “ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ. ಈ … Continue reading ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ : ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು
Copy and paste this URL into your WordPress site to embed
Copy and paste this code into your site to embed