ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’: ಹರಿಪ್ರಸಾದ್
Political News: ತನ್ನ ಹೊಟ್ಟೆಪಾಡಿಗಾಗಿ ಮಹಿಳೆಯೊಬ್ಬಳು ತನ್ನ ಮೈ ಮಾರಾಟ ಮಾಡಿಕೊಂಡಾಗ ಆಕೆಯನ್ನು ವೇಶ್ಯೆ ಎಂದು ಕರೆಯುತ್ತೇವೆ. ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’ ಎಂದು ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪ್ರಶ್ನಿಸಿದರು. ಕಾಂಗ್ರೆಸ್ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತ್ನಾಡಿದ ಹರಿಪ್ರಸಾದ್, ಸ್ಥಳೀಯ ಶಾಸಕರಿಗೆ ಬುದ್ಧಿ ಕಲಿಸಬೇಕಿದೆ. ತಮ್ಮ ಸ್ವಾಭಿಮಾನ ಮಾರಾಟ ಮಾಡಿರುವ ಶಾಸಕನಿಗೆ ಬರುವ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೆಸರು … Continue reading ತಮ್ಮನ್ನು ಮಾರಾಟ ಮಾಡಿಕೊಂಡಿರುವ ಶಾಸಕರಿಗೆ ಏನೆಂದು ಹೇಳುತ್ತೀರಿ?’: ಹರಿಪ್ರಸಾದ್
Copy and paste this URL into your WordPress site to embed
Copy and paste this code into your site to embed