Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ

Banglore News : ಸಚಿವ ಸ್ಥಾನ ವಂಚಿತಗೊಂಡಿದ್ದಕ್ಕೆ ಅಸಮಧಾನಗೊಂಡಿರುವ ಹಿಂದುಳಿದ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ ಅವರನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹಾಗೂ ಅತಿ ಹಿಂದುಳಿದ ಸಮುದಾಯಗಳ ಜಾಗೃತ ವೇದಿಕೆ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ಗುರುವಾರ ಭೇಟಿಯಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮ್ಮ ಹೇಳಿಕೆಯಿಂದ ವಿವಾದ ಸೃಷ್ಟಿಸಿಕೊಂಡಿದ್ದ ಬಿ.ಕೆ ಹರಿಪ್ರಸಾದ್‌,  ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನದಿಂದಲೂ ದೂರ ಉಳಿದಿದ್ದರು. ಈ ನಿಟ್ಟಿನಲ್ಲಿ ಇಂದು ಹರಿಪ್ರಸಾದ್‌ ಅವರನ್ನು ಭೇಟಿ … Continue reading Hariprasad : ಹರಿಪ್ರಸಾದ್‌ ಮನವೊಲಿಕೆಗೆ ಪರಂ ಪ್ರಯತ್ನ