paris olympics: ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಹಾಕಿ ತಂಡ ಪ್ರಕಟ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಭಾರತ ಪುರುಷರ ಹಾಕಿ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಸಿಂಗ್ ತಂಡವನ್ನು ಮುನ್ನಡೆಸಲಿದ್ದು, ಹಾರ್ದಿಕ್ ಸಿಂಗ್‌ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.
ಗೋಪ್ ಕೀಪರ್ ಪಿ.ಆರ್.ಶ್ರೀಜೆಶ್ ಹಾಗೂ ಮಿಡ್‌ಫೀಲ್ಡರ್‌ ಮನ್‌ಪ್ರೀತ್‌ ಸಿಂಗ್ ಅವರು 4ನೇ ಬಾರಿಗೆ ಒಲಿಂಪಿಕ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಗೋಲ್‌ಕೀಪರ್‌: ಶ್ರೀಜೆಶ್ ಪರಟ್ಟು ರವೀಂದ್ರನ್‌
ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೊಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್, ಸಂಜಯ್
ಮಿಡ್‌ಫೀಲ್ಡರ್‌ಗಳು: ರಾಜ್‌ಕುಮಾರ್ ಪಾಲ್, ಶಮ್‌ಶೇರ್‌ ಸಿಂಗ್, ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್
ಫಾರ್ವರ್ಡ್‌: ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಗುರ್ಜಂತ್ ಸಿಂಗ್
ಬದಲಿ ಆಟಗಾರರು: ನೀಲಕಂಠ ಶರ್ಮಾ, ಜುಗರಾಜ್ ಸಿಂಗ್, ಕೃಷ್ಣ ಬಹದ್ದೂರ್ ಪಾಠಕ್.

About The Author