ಇತ್ತೀಚೆಗೆ ಸಲಿಂಗ ವಿವಾಹ ಹೆಚ್ಚಾಗಿದೆಯಾ..? ಈ ಬಗ್ಗೆ ವೈದ್ಯರು ಏನಂತಾರೆ..?

Health Tips: ಮೊದಲೆಲ್ಲ ಸಲಿಂಗ ಕಾಮ, ಸಲಿಂಗ ವಿವಾಹವೆಂದರೆ, ಅಪರೂಪಕ್ಕೆ ಒಂದಾಗಿರುತ್ತಿತ್ತು. ಆದರೆ ಇತ್ತೀಚೆಗೆ, ಹಲವು ಸಲಿಂಗ ವಿವಾಹದ ಬಗ್ಗೆ ನಾವು ಕೇಳುತ್ತಿದ್ದೇವೆ. ಕೋರ್ಟ್ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದೆ. ಹಾಗಾದ್ರೆ ಇತ್ತೀಚೆಗೆ ಸಲಿಂಗ ವಿವಾಹ ಹೆಚ್ಚಾಗಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಹಲವು ವರ್ಷಗಳ ಹಿಂದೆ ಇಂಥ ಕೇಸ್‌ಗಳು ಬಂದಾಗ, ಅದಕ್ಕೆ ಚಿಕಿತ್ಸೆ ಕೊಡಿಸಿ, ಸರಿ ಮಾಡಿಸಲು ಪ್ರಯತ್ನಿಸಲಾಗುತ್ತಿತ್ತು. ಆದರೆ ಇದಕ್ಕೆ ಯಾವುದೇ ಚಿಕಿತ್ಸೆ ಇಲ್ಲ, ಇದು ಮನುಷ್ಯನ ಸಹಜ ಗುಣಗಳಲ್ಲಿ ಒಂದು ಅಂತಾ ಗೊತ್ತಾದಾಗ, … Continue reading ಇತ್ತೀಚೆಗೆ ಸಲಿಂಗ ವಿವಾಹ ಹೆಚ್ಚಾಗಿದೆಯಾ..? ಈ ಬಗ್ಗೆ ವೈದ್ಯರು ಏನಂತಾರೆ..?