ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..
ಹಾಸನ : ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು . ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ನಮ್ಮ ಸಂಸ್ಥೆಯು ಈಗಾಗಲೇ ಹಲವು ಕರಾಟೆ ಪಂದ್ಯಾವಳಿಗಳನ್ನು … Continue reading ನ.6ಕ್ಕೆ ಹಾಸನ್ ಓಪನ್ ೨ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ..
Copy and paste this URL into your WordPress site to embed
Copy and paste this code into your site to embed