ಹಾಸನ – ಬೋನಿಗೆ ಬಿದ್ದ ಚಿರತೆ..!

state news: ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ‌ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.  ಕಳೆದ ರಾತ್ರಿ ಅರಣ್ಯ ಇಲಾಖೆಯವರು ಬೋನಿಗೆ ಚಿರತೆ ಬಿದ್ದಿದೆ.  ಚಿರತೆ ಸೆರೆಯಿಂದ ಸುತ್ತಮುತ್ತಲಿನ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ … Continue reading ಹಾಸನ – ಬೋನಿಗೆ ಬಿದ್ದ ಚಿರತೆ..!