Railway Flyover: ಹಾಸನಾಂಬ ಉತ್ಸವದೊಳಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
ಹಾಸನ : ನಗರದ ರೈಲ್ವೆ ಮೇಲ್ಸೇತುವೆ ಎರಡು ಪಥದ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಹಾಸನಾಂಬ ಜಾತ್ರಾ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದಿಂದ ಎನ್.ಆರ್.ವೃತ್ತದವರೆಗೆ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ ಹಾಸನಾಂಬ ದೇವಿ ದರ್ಶನಕ್ಕೆ ನಾನಾ ಭಾಗಗಳಿಂದ ನಗರಕ್ಕೆ ಭಕ್ತರು ಆಗಮಿಸುವುದರಿಂದ ಅಷ್ಟರೊಳಗೆ ಸದ್ಯಕ್ಕೆ ಎರಡು ಪಥದ ಮೇಲ್ಸೇತುವೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳೊಂದಿಗೆ … Continue reading Railway Flyover: ಹಾಸನಾಂಬ ಉತ್ಸವದೊಳಗೆ ರೈಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ
Copy and paste this URL into your WordPress site to embed
Copy and paste this code into your site to embed