ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು.
ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಸಿದ್ಧೇಶ್ವರ ದೇವಾಲಯ ಹಾಗೂ ಹಾಸನಾಂಬ ದೇವಾಲಯದ ಸುತ್ತಮುತ್ತಲು ಪರಿಶೀಲಿಸಿದರು. ಇದೇ ವೇಳೆ ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ, ಸಿಇಓ ಪೂರ್ಣಿಮಾ, ಉಪವಿಭಾಗಾಧಿಕಾರಿ ಮಾರುತಿ, ಇತರ ಅಧಿಕಾರಿಗಳು ಇದ್ದರು.
ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!
friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!
2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!