ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

State News: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು ಭಕ್ತರು ದರ್ಶನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ … Continue reading ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!