Monday, April 21, 2025

Latest Posts

ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಉತ್ಸವಕ್ಕೆ ಸಕಲ ತಯಾರಿ:

- Advertisement -

Hassan News:

ನಾಳೆ ಅಕ್ಟೋಬರ್ 13ಕ್ಕೆ  ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್  ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆಗೆ  ಜಿಲ್ಲಾಡಳಿತ ಇಂದು ಅಂತಿಮ ಹಂತದ ಸಿದ್ದತೆಗಳನ್ನ ನಡೆಸುತ್ತಿದೆ.

ಇಂದು ದೇವಾಲಯದ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದೆ. ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರದೊಂದಿಗೆ ಸಿದ್ಧತೆ ಚುರುಕುಗೊಂಡಿದೆ. ರಾಜ್ಯ ಹೊರ ರಾಜ್ಯದಿಂದ ಆಗಮಿಸಲಿರೋ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವವುದರಿಂದ ಸಕಲ ತಯಾರಿ ನಡೆಸಿದೆ.ನಾಳೆಯಿಂದ 27 ರವರೆಗೆ ಹಾಸನಾಂಬೆ ದೇವಾಲಯ ತೆರೆದಿರುವುದು. ಮೊದಲು ದಿನ ಹಾಗೂ ಕಡೆಯ ದಿನ ಸಾರ್ವಜನಿಕರಿಗೆ ಅವಕಾಶ ಇರೋದಿಲ್ಲ. ಶುಕ್ರವಾರ ಬೆಳಗ್ಗೆ 6 ರಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರುತ್ತದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ…!

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss