ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಉತ್ಸವಕ್ಕೆ ಸಕಲ ತಯಾರಿ:

Hassan News: ನಾಳೆ ಅಕ್ಟೋಬರ್ 13ಕ್ಕೆ  ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಚಾಲನೆ ದೊರೆಯಲಿದೆ. ನಾಳೆ 12.30 ಕ್ಕೆ ಗರ್ಭಗುಡಿಯ ಬಾಗಿಲು ಓಪನ್  ಆಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ. ಶಾಸ್ತ್ರೋಕ್ತವಾಗಿ ಪುರೋಹಿತ ವರ್ಗ ಗರ್ಭಗುಡಿಯ ಬಾಗಿಲು ತೆರೆಯಲಿದೆ. ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆಗೆ  ಜಿಲ್ಲಾಡಳಿತ ಇಂದು ಅಂತಿಮ ಹಂತದ ಸಿದ್ದತೆಗಳನ್ನ ನಡೆಸುತ್ತಿದೆ. ಇಂದು ದೇವಾಲಯದ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದೆ. ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರದೊಂದಿಗೆ ಸಿದ್ಧತೆ ಚುರುಕುಗೊಂಡಿದೆ. ರಾಜ್ಯ … Continue reading ವರ್ಷಕ್ಕೊಮ್ಮೆ ದರ್ಶನ ನೀಡೋ‌ ಹಾಸನಾಂಬೆ ಉತ್ಸವಕ್ಕೆ ಸಕಲ ತಯಾರಿ: