ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ

ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು.​  ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ ಹಲವಾರು ಕೊಡುಗೆ ನೀಡಿದ್ದಾರೆ. ಕೆಂಪೇಗೌಡರ 108 ಅಡಿ ಪ್ರತಿಮೆ ನಿರ್ಮಾಣ ಮಾಡಿರುವಂತೆ ದೇವೇಗೌಡರ ಪ್ರತಿಮೆ ನಿರ್ಮಾಣ ಮಾಡಬೇಕು. ಅದು ಅವರ ಜೀವಿತಾವಧಿಯಲ್ಲಿಯೇ … Continue reading ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ