ತಮಿಳುನಾಡಿನಲ್ಲಿ ಜಯಮ್ಮ..?! ಹಾಸನದಲ್ಲಿ ಭವಾನಿ ಅಮ್ಮ…!

Hassan News: ಹಾಸನದಲ್ಲಿ ಟಿಕೆಟ್ ಜಟಾಪಟಿ  ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ  ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ  ಪೋಸ್ಟರ್ ವೈರಲ್ ಮಾಡಿದ್ದಾರೆ. ತಮಿಳುನಾಡಿನ ಹೆಸರಾಂತ ರಾಜಕಾರಣಿ ಜಯಲಲಿತ ಜನಪರ ಕಾರ್ಯಗಳನ್ನು ಮಾಡಿ ಹೆಸರುವಾಸಿಯಾದವರು.ಇದೀಗ ಭವಾನಿ ರೇವಣ್ಣ ಅಭಿಮಾನಿಗಳು ತಮಿಳುನಾಡಿಗೆ … Continue reading ತಮಿಳುನಾಡಿನಲ್ಲಿ ಜಯಮ್ಮ..?! ಹಾಸನದಲ್ಲಿ ಭವಾನಿ ಅಮ್ಮ…!