ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ ಕಾರ್ಮಿಕರಿಗೆ ನೀಡುವ ನೆಪದಲ್ಲಿ ವರ್ಷಕ್ಕೆ ೫ ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ಸರಕಾರವು ಪಡೆಯುವ ಉದ್ದೇಶಹೊಂದಿದೆ. ಎಲ್ಲಾ ಕಟ್ಟಡ … Continue reading ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ