‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’

ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ. ನಾಮಪತ್ರ ಸಲ್ಲಿಸಿದ ಬಳಿಕ ಶ್ರೇಯಸ್ ಮಾತನಾಡಿದ್ದು, ಇಂದು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಸ್ವಾತಂತ್ರ್ಯವಿಲ್ಲದ, ದುರಾಡಳಿತ, ಕುಟುಂಬ … Continue reading ‘ನಾನು ಜೆಡಿಎಸ್ ಭದ್ರಕೋಟೆಯೊಳಗೆ ಹುಟ್ಟಿ ಬೆಳೆದಿದ್ದೇನೆ. ಜನರೇ ಭದ್ರಕೋಟೆಯನ್ನು ಛಿದ್ರ ಮಾಡ್ತಾರೆ’