ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಆಕ್ರೋಶಗೊಂಡ ಜನರು ಕರವೇ ಕಾರ್ಯಕರ್ತರ ಸಮ್ಮುಖದಲ್ಲಿ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಮನುಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. … Continue reading ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!