Saturday, July 27, 2024

Latest Posts

ನ. 27ರಂದು ಹಾಸನದಲ್ಲಿ ಸ್ವದೇಶಿ-ವಿದೇಶಿ ತಳಿಯ ಶ್ವಾನ ಪ್ರದರ್ಶನ

- Advertisement -

ಹಾಸನ: ನಗರದ​ ಸಾಲಗಾಮೆ ರಸ್ತೆ ಬಳಿ ಇರುವ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನವೆಂಬರ್ 27ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹಾಸನ್ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಶ್ವಾನ ತಳಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿ ಸಾಕಷ್ಟು ಜನರು ಶ್ವಾನ ಪ್ರೀಯರಿದ್ದಾರೆ.

ಕಿತ್ತೂರು ಪಟ್ಟಣದ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಶ್ವಾನಗಳಲ್ಲಿ ಎಷ್ಟು ಬಗೆಯ ವಿಶಿಷ್ಟ ತಳಿಗಳಿವೆ ಎಂಬುವುದನ್ನು ತಿಳಿಸುವ ಉದ್ದೇಶದಿಂದ ಹಾಸನ ಕೆನಲ್ ಕ್ಲಬ್ ವತಿಯಿಂದ ಈ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು  ಪತ್ರಿಕಾಗೋಷ್ಠಿಯಲ್ಲಿ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಸ್ವದೇಶಿ ಮತ್ತು ವಿದೇಶಿ ತಳಿಯ ಒಟ್ಟು 300ಕ್ಕೂ ಹೆಚ್ಚಿನ ಶ್ವಾನ ಪ್ರದರ್ಶನ ನಡೆಯಲಿದೆ. ಈ ವೇಳೆ ಉತ್ತಮ ಶ್ವಾನಗಳಿಗೆ ಬಹುಮಾನಗಳನ್ನು ಕೂಡ ವಿತರಿಸಲಾಗುವುದು. ಶ್ವಾನ ಸ್ವರ್ಧೆಗೆ ಶ್ವಾನ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಲು ಕೋರಿದರು.

26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

- Advertisement -

Latest Posts

Don't Miss