- Advertisement -
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ ಸುತ್ತಮುತ್ತ 5 ಕಾಡಾನೆಗಳು ಬೀಡುಬಿಟ್ಟಿವೆ. ಕಾಡಾನೆಗಳನ್ನು ಕಂಡು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಮಂಡ್ಯದ ವಿ. ಸಿ. ಫಾರ್ಮ್ ನಲ್ಲಿ ಬೃಹತ್ ಕೃಷಿ ಮೇಳ
ನಾನ್ ವೆಜ್ ನಲ್ಲಿ ಯಾವುದು ಉತ್ತಮ..ಸೀ ಫುಡ್ಸ್ ನ ಆರೋಗ್ಯಕಾರಿ ಲಾಭಗಳು..!
- Advertisement -

