ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ ಬಂದಿರುವ ಆನೆ ಮನೆಯ ಹಿಂಬದಿ ತೋಟದಲ್ಲಿ ಬೆಳಿದಿದ್ದ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದೆ.ಅಷ್ಟೆ ಅಲ್ಲದೆ ಮನೆಯ ಹಿಂದಿನ ಕೋಣೆಯಲ್ಲಿಟ್ಟಿದ್ದ ಬಾಳೆಗೋನೆಗಳನ್ನು … Continue reading ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ