Dowry- ವರದಕ್ಷಣೆ ಕಿರುಕುಳ ನೀಡಿ ಕೊಲೆ ಮಾಡಿದ ಆರೋಪ
ಹಾಸನ: ಹಾಸನ ಬಡಾವಣಾ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ವರದಕ್ಷಣೆ ತರುವುದಾಗಿ ಕಿರುಕುಳ ನೀಡಿ ಗಂಡನೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆಂದು ಪತ್ನಿ ಪೋಷಕರಿಂದ ಆರೋಪ ಮಾಡಿ ಠಾಣಿಗೆ ದೂರನ್ನು ದಾಖಲಿಸಿದ್ದಾರೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ ಮೂರೇಹಳ್ಳಿ ಗ್ರಾಮದ ಯೋಗೇಶ್ ಎನ್ನುವವರು ಕಳೆದ ಆರು ವರ್ಷದ ಹಿಂದೆ ಯಡಿಯಾರು ಗ್ರಾಮದ ಅನಿತಾ ಎನ್ನುವವರನ್ನು ಮದುವೆಯಾಗಿದ್ದರು ಆದರೆ ನಂತರ ಪದೇ ಪದೇ ಪತ್ನಿಗೆ ತವರು ಮನೆಯಿಂದ ವರದಕ್ಷಣೆ ತರುವಂತೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸುತಿದ್ದನು. ಆಗೆಲ್ಲ ಊರಲ್ಲಿ ಹಿರಿಯರೆಲ್ಲ … Continue reading Dowry- ವರದಕ್ಷಣೆ ಕಿರುಕುಳ ನೀಡಿ ಕೊಲೆ ಮಾಡಿದ ಆರೋಪ
Copy and paste this URL into your WordPress site to embed
Copy and paste this code into your site to embed