ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

Hassan News: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು ಮುತ್ತೈದೆಯರು ಆರತಿ ಬೆಳಗಿದರು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ … Continue reading ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ