ಮಕ್ಕಳನ್ನು ನೋಡಲು ಬಿಡಲಿಲ್ಲವೆಂದು ಪತ್ನಿ, ಮಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪತಿ
ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಪತ್ನಿ ಗೀತಾ, ಮಕ್ಕಳು ಚಿರಂತನ್(7) ಮತ್ತು ನಂದನ್(5) ಗಾಯಗೊಂಡಿದ್ದಾರೆ. ಇವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ … Continue reading ಮಕ್ಕಳನ್ನು ನೋಡಲು ಬಿಡಲಿಲ್ಲವೆಂದು ಪತ್ನಿ, ಮಕಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿದ ಪತಿ
Copy and paste this URL into your WordPress site to embed
Copy and paste this code into your site to embed