ಹಾಸನ: ಹೊಳೆನರಸೀಪುರದಲ್ಲಿ ಮಾಜಿ‌ ಸಚಿವ ಹೆಚ್.ಡಿ ರೇವಣ್ಣ ಹೇಳಿಕೆ

Hassan News: ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿ‌ಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ‌ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ ಸಾಲದಲ್ಲಿದೆ  200 ಯೂನಿಟ್ ಉಚಿತ ವಿದ್ಯುತ್ ಕೊಡೋದಕ್ಕೆ ೯ ಸಾವಿರ ಕೋಟಿ ಬೇಕು  ರಾಜ್ಯದ ಜನತೆಗೆ ಈಗಾಗಲೇ ಬಿಜೆಪಿ, ಕಾಂಗ್ರೆಸ್  … Continue reading ಹಾಸನ: ಹೊಳೆನರಸೀಪುರದಲ್ಲಿ ಮಾಜಿ‌ ಸಚಿವ ಹೆಚ್.ಡಿ ರೇವಣ್ಣ ಹೇಳಿಕೆ